Ticker

6/recent/ticker-posts

Ad Code

Responsive Advertisement

ಅನುಪಯುಕ್ತ ವಸ್ತುಗಳ ಹರಾಜು ಪ್ರಕ್ರಿಯೆ

ಬೆಂಗಳೂರು, ಜೂನ್ 16 (ಕರ್ನಾಟಕ ವಾರ್ತೆ) : ಸರ್ಕಾರಿ ಜಿ ಆರ್ ಇನ್ಸಿಟಿಟ್ಯೂಟ್ ಆಫ್ ಕಮರ್ಷಿಯಲ್ ಪ್ರ್ರಾಕ್ಟೀಸ್, ಬೆಂಗಳೂರು ಈ ಸಂರ್ಸತೆಯಲ್ಲಿನ ಅನುಪಯುಕ್ತ ವಸ್ತುಗಳನ್ನು ಹರಾಜು ಮಾಡಲು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಅನುಮತಿ ನೀಡಿರುವ ಪ್ರಯುಕ್ತ ಜೂನ್ 24 ರಂದು ಬೆಳಿಗ್ಗೆ 11 ಗಂಟೆಗೆ ಸಂಸ್ಥೆಯ ಆವರಣದಲ್ಲಿ ಹರಾಜು ಮಾಡಲು ನಿರ್ಧರಿಸಲಾಗಿದೆ.

ಈ ಹರಾಜು ಪ್ರಕ್ರಯೆಯಲ್ಲಿ ಪಾಲ್ಗೊಳ್ಳಲು ಇಚ್ಚೆಯುಳ್ಳವರು ಜೂನ್ 24 ರಂದು ಬೆಳಿಗ್ಗೆ 10.30 ಗಂಟೆಯೊಳಗೆ ರೂ. 500 /- ಗಳ ಮುಂಗಡ ಠೇವಣಿ ಹಣವನ್ನು ಸಂಸ್ಥೆಯ ನಗದು ವಿಭಾಗದಲ್ಲಿ ಪಾವತಿಸಿ ಹರಾಜಿನಲ್ಲಿ ಭಾಗವಹಿಸುವುದು ಹಾಗೂ ನಿಯಮಾನುಸಾರ ಹರಾಜು ಪ್ರಕ್ರಿಯೆ ಮುಗಿದ ನಂತರ ಬಿಡ್ ಸಿಗದೆ ಇದ್ದಂತಹ ಬಿಡ್‍ದಾರರಿಗೆ ಅವರು ಪಾವತಿಸಿರುವ ಮುಂಗಡ ಹಣ ಠೇವಣಿ ಹಣವನ್ನು ಹಿಂತಿರುಗಿಸಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Post a Comment

0 Comments

Ad Code

Responsive Advertisement