Ticker

6/recent/ticker-posts

Ad Code

Responsive Advertisement

ಎರಡು ವರ್ಷದ ವೃತ್ತಿ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು, ಜೂನ್ 21 (ಕರ್ನಾಟಕ ವಾರ್ತೆ): ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು 2022ನೇ ಸಾಲಿನ ಪ್ರವೇಶಾತಿ ಸಂಬಂಧ 2 ವರ್ಷದ ವೃತ್ತಿ ಕೋರ್ಸ್‍ಗಳಾದ ಎಲೆಕ್ಡ್ರೀಶಿಯನ್, ಎಲೆಕ್ಟ್ರಾನಿಕ್, ಮೆಕ್ಯಾನಿಕ್, ಫಿಟ್ಟರ್ ವೃತ್ತಿಗಳಲ್ಲಿ ಕೆಲವು ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಜೂನ್ 27, 2022 ರವರೆಗೆ ಬರುವ ಎಲ್ಲಾ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಮೊದಲು ಬಂದವರಿಗೆ ಆದ್ಯತೆ ಮೇಲೆ ಸಮಾಲೋಚಿಸಿ ಪ್ರವೇಶ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರ ಕಾರ್ಯಾಲಯ, ಕೈಗಾರಿಕಾ ತರಬೇತಿ ಸಂಸ್ಥೆ, ದೊಮ್ಮಲೂರು – 560071 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


Post a Comment

0 Comments

Ad Code

Responsive Advertisement