ಮೈಸೂರು 21 ಜೂನ್ 2022: ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರೊಂದಿಗೆ ಇಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಅವರು ಮೈಸೂರಿನ ಅರಮನೆ ಮುಂಭಾಗದಲ್ಲಿ ಮಂಗಳವಾರ ನಡೆದ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ, ಯೋಗಾಸನಗಳನ್ನು ಮಾಡಿದರು.
ಈ ಸಂದರ್ಭದಲ್ಲಿ ಕೇಂದ್ರ ಆಯುಷ್ ಸಚಿವ ಸರಬಾನಂದ ಸೋನೋವಾಲ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜಮಾತೆ ಪ್ರಮೋದಾದೇವಿ ಒಡೆಯರ್, ಯುವರಾಜ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್, ಸಚಿವರಾದ ಎಸ್ ಟಿ ಸೋಮಶೇಖರ್, ಡಾ. ಕೆ. ಸುಧಾಕರ್ ಸೇರಿದಂತೆ ಮುಂತಾದ ಗಣ್ಯರು ಭಾಗವಹಿಸಿದ್ದರು.
Karnataka Governor presides over International Yoga Day celebrations at Mysore
Mysore 21.06.2022: Shri Thaawarchand Gehlot, Hon'ble Governor of Karnataka along with Hon'ble Prime Minister Narendra Modi participated International Yoga day organized in the premises of Mysore Palace.
Karnataka chief minister Basavaraj Bommai, Union AYUSH minister Sarbananda Sonowal, Mysuru royal scion Yaduveer Krishnadatta Chamaraja Wadiyar and “Rajamata" Pramoda Devi, Minister's Somashekar, Dr.K Sudhakar were also present.





0 Comments