ಬಳ್ಳಾರಿ ಜೂನ್ 01. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಮೈಲಾಪುರ ಗ್ರಾಮದ ಮಾರಮ್ಮದೇವಿಯ ಕ್ಯಾಂಪಿನಲ್ಲಿ ಜೂನ್ 01 ರಂದು ಶ್ರೀ ಆಂಜನೇಯ ಸ್ವಾಮಿಯ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಬಿಜೆಪಿ ತಾಲೂಕ ಯುವಮೋರ್ಚ ಅಧ್ಯಕ್ಷ, ಶಾಸಕ ಸೋಮಲಿಂಗಪ್ಪನವರ ಪುತ್ರ, ಜನಪ್ರಿಯ ಯುವನಾಯಕರಾದ ಸಿದ್ದಪ್ಪನವರು ಭಾಗಿಯಾಗಿ ಸ್ವಾಮಿಯ ದರ್ಶನ ಪಡೆಯಲಾಯಿತು. ಈಸಂಧರ್ಭದಲ್ಲಿ ಊರಿನ ಮುಖಂಡರಾದ ಮಲ್ಲಯ್ಯ, ಬಾಬು, ಫಿಡ್ಡಯ್ಯ ,ಹನುಮಂತ, ಕಾಳಿಂಗಪ್ಪ, ಮುಂತಾದವರು ಉಪಸ್ಥಿತರಿದ್ದರು.
.jpg)
0 Comments