Ticker

6/recent/ticker-posts

Ad Code

Responsive Advertisement

ಪೋನ್ – ಇನ್ ಕಾರ್ಯಕ್ರಮ

ಬೆಂಗಳೂರು, ಜೂನ್ 30, (ಕರ್ನಾಟಕ ವಾರ್ತೆ) : ಬೆಂಗಳೂರು ಜಲಮಂಡಳಿ ವತಿಯಿಂದ ಮಂಡಳಿಯ ಅಧ್ಯಕ್ಷರಾದ ಎನ್. ಜಯರಾಮ್ ಭಾ.ಆ.ಸೇ., ಇವರೊಂದಿಗೆ ಜುಲೈ 02 ಶನಿವಾರ ಬೆಳಿಗ್ಗೆ 9 ಗಂಟೆಯಿಂದ 10.30ರವರೆಗೆ ನೇರ ಪೋನ್ - ಇನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸಾರ್ವಜನಿಕರು ತಮ್ಮ ವಲಯ / ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ / ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಕುಂದು - ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ.

ಸಾರ್ವಜನಿಕರು ಸಂಪರ್ಕಿಸಲು ದೂರವಾಣಿ ಸಂಖ್ಯೆ: 080-22945119 ಹಾಗೂ ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಆರ್.ಆರ್.ಸಂಖ್ಯೆಯನ್ನು ತಿಳಿಸಿ ದೂರನ್ನು ನೀಡಬೇಕು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


Post a Comment

0 Comments

Ad Code

Responsive Advertisement