Ticker

6/recent/ticker-posts

Ad Code

Responsive Advertisement

ರಾಜ್ಯಪಾಲರಾದ ಥಾವರ್ ಚಂದ ಗೆಹ್ಲೋಟ್ ಅವರು ವಿಜಯಪುರ ಜಿಲ್ಲೆಯ ಬಸವ ಜನ್ಮಭೂಮಿ ಬಸವನಬಾಗೇವಾಡಿಗೆ ಭೇಟಿ

 ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ ಗೆಹ್ಲೋಟ್ ಅವರು ಜೂನ್ 8ರಂದು ವಿಜಯಪುರ ಜಿಲ್ಲೆಯ ಬಸವ ಜನ್ಮಭೂಮಿ ಬಸವನಬಾಗೇವಾಡಿಗೆ ಭೇಟಿ ನೀಡಿ ಇಂಗಳೇಶ್ವರ ಗ್ರಾಮದಲ್ಲಿರುವ ವಿರಕ್ತಮಠದ ಆವರಣದಲ್ಲಿರುವ ಶ್ರೀ ಬಸವೇಶ್ವರ ವಚನ ಶಿಲಾ ಮಂಟಪವನ್ನು ಲೋಕಾರ್ಪಣೆಗೊಳಿಸಿದರು.




ಈ ಸಂದರ್ಭದಲ್ಲಿ ಶ್ರೀಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಇನ್ನೀತರರು ಇದ್ದರು.


Post a Comment

0 Comments

Ad Code

Responsive Advertisement