Ticker

6/recent/ticker-posts

Ad Code

Responsive Advertisement

"ಭರತನಾಟ್ಯ ಪ್ರದರ್ಶನ"

ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಜೂನ್ 23, ಗುರುವಾರ ಸಂಜೆ 7-30ಕ್ಕೆ, ವಿದುಷಿ ಶ್ರೀಮತಿ ದರ್ಶಿನಿ ಮಂಜುನಾಥ್ ಇವರ ನಿರ್ದೇಶನದಲ್ಲಿ ನೃತ್ಯ ದಿಶಾ ಟ್ರಸ್ಟ್ ನ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

 ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-41

 ಸರ್ವರಿಗೂ ಆದರದ ಸುಸ್ವಾಗತ

Post a Comment

0 Comments

Ad Code

Responsive Advertisement