ಧಾರವಾಡ ಜೂನ್ 07.2022: ಕೃಷಿ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗವಹಿಸಲು ಆಗಮಿಸಿದ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದಿಂದ ಸ್ವಾಗತಿಸಲಾಯಿತು.
ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಮೇಯರ್ ಈರೇಶ ಅಂಚಟಗೇರಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್, ಜಿಲ್ಲಾ ಪಂಚಾಯತ್ ಸಿಇಓ ಡಾ.ಸುರೇಶ ಇಟ್ನಾಳ, ಕೃಷಿ ವಿವಿ ಕುಲಪತಿ ಡಾ.ಮಹದೇವ ಚೆಟ್ಟಿ, ಕವಿವಿ ಕುಲಪತಿ ಪ್ರೊ.ಕೆ.ಬಿ.ಗುಡಸಿ ಮತ್ತಿತರರು ಉಪಸ್ಥಿತರಿದ್ದರು.
Karnataka Governor Arrives at Hubballi Airport
Hubballi June 07.06.2022: Hon'ble Governor of Karnataka Shri Thawarchand Gehlot arrived at
Hubballi Airport today to attend the convocations of the Karnataka University and Agriculture university.
Hubli Dharwad corporation Mayor Eeresh anchatageri, DC Gurudath Hegde, Hubli Dharwad City Police Commissioner Labhuram, CEO Suresh Itnal, Agriculture university VC Dr. Mahadeva Chetty, KU VC Prof. K.K.Gudasiand others welcomed the governor.
0 Comments