Ticker

6/recent/ticker-posts

Ad Code

Responsive Advertisement

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಕೇಂದ್ರ ಕಛೇರಿ ಸ್ಥಳಾಂತರ

ಬೆಂಗಳೂರು, ಜೂನ್ 30, (ಕರ್ನಾಟಕ ವಾರ್ತೆ) : ವ್ಯವಸ್ಥಾಪಕ ನಿರ್ದೇಶಕರ ಕಚೇರಿ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಭೋವಿಪಾಳ್ಯ, ಮಹಾಲಕ್ಷ್ಮೀಪುರಂ, ಬೆಂಗಳೂರು ಈ ವಿಳಾಸದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಛೇರಿಯನ್ನು ಆಡಳಿತಾತ್ಮಕ ಹಾಗೂ ಸಾರ್ವಜನಿಕರ ಹಿತದೃಷ್ಠಿಯಿಂದ 20ನೇ ಮಹಡಿ, ವಿಶ್ವೇಶ್ವರಯ್ಯ ದೊಡ್ಡ ಗೋಪುರ, ಡಾ.ಬಿ.ಆರ್.ಅಂಬೇಡ್ಕರ್ ವೀಧಿ, ಬೆಂಗಳೂರು – 560001 ಈ ವಿಳಾಸಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


Post a Comment

0 Comments

Ad Code

Responsive Advertisement