Ticker

6/recent/ticker-posts

Ad Code

Responsive Advertisement

"ಊಂಜಲ್ ಸಂಗೀತೋತ್ಸವ"

ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ವಯ್ಯಾಲಿಕಾವಲ್ 16ನೇ ಅಡ್ಡರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ (ಟಿ ಟಿ ಡಿ)ದಲ್ಲಿ ಜೂನ್ 4, ಶನಿವಾರ ಸಂಜೆ 6 ಗಂಟೆಗೆ ಕು|| ರಚನಾ ಶರ್ಮಾ ಇವರಿಂದ "ಊಂಜಲ್ ಸಂಗೀತೋತ್ಸವ" ಕಾರ್ಯಕ್ರಮ ಏರ್ಪಡಿಸಿದೆ. 

ವಾದ್ಯ ಸಹಕಾರ : ವಿದ್ವಾನ್ ಶ್ರೀ ಗೋವಿಂದಸ್ವಾಮಿ (ಪಿಟೀಲು), ವಿದ್ವಾನ್ ಶ್ರೀ ಶ್ರೀನಿವಾಸ್ ಅನಂತರಾಮಯ್ಯ (ಮೃದಂಗ).

Post a Comment

0 Comments

Ad Code

Responsive Advertisement