ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ರಾಮನಾಥ್ ಕೋವಿಂದ್ ಅವರು ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಶಾಲೆಯ ಪ್ಲಾಟಿನಂ ಜ್ಯುಬಿಲಿ ಸಮಾರಂಭವನ್ನು ಇಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಭಾರತದ ಮಹಿಳಾ ಪ್ರಥಮ ಪ್ರಜೆ ಶ್ರೀಮತಿ ಸವಿತಾ ಕೋವಿಂದ್, ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ರಾಷ್ಟ್ರೀಯ ಮಿಲಿಟರಿ ಶಾಲೆಯ ಅಧಿಕಾರಿಗಳು ಉಪಸ್ಥಿತರಿದ್ದರು.
0 Comments