Ticker

6/recent/ticker-posts

Ad Code

Responsive Advertisement

ವಸತಿ ಸಚಿವರ ಪ್ರವಾಸ

ಬೆಂಗಳೂರು, ಜೂನ್ 23 (ಕರ್ನಾಟಕ ವಾರ್ತೆ) : ವಸತಿ ಹಾಗೂ ಮೂಲಸೌಲಭ್ಯ ಅಭೀವೃದ್ಧಿ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಜೂನ್ 25 ರಂದು ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಅಂದೇ ಕೇಂದ್ರಸ್ಥಾನಕ್ಕೆ ಆಗಮಿಸಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.



Post a Comment

0 Comments

Ad Code

Responsive Advertisement