ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ಹಾಗೂ ಶ್ರೀ ಗೀತಾ ಮಂದಿರ, ಶ್ರೀರಾಮಪುರ ಇವುಗಳ ಸಂಯುಕ್ತಾಶ್ರಯದಲ್ಲಿ ಜುಲೈ 1ರ ವರೆಗೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಿವೆ :
ಜುಲೈ 1, ಶುಕ್ರವಾರ : ಸಂಜೆ 6-30 ರಿಂದ 8 ಗಂಟೆಯವರೆಗೆ, ಕು|| ಅಭಿಜ್ಞಾ ಪಿ ಕಶ್ಯಪ್
ಇವರಿಂದ "ಹರಿನಾಮ ಸಂಕೀರ್ತನೆ". ವಾದ್ಯ ಸಹಕಾರ : ವಿದ್ವಾನ್ ಶ್ರೀ ಶ್ರೀನಿವಾಸ್ ಅನಂತರಾಮಯ್ಯ (ಮೃದಂಗ), ವಿದುಷಿ ಶ್ರೀಮತಿ ಭಾರ್ಗವಿ ನಾರಾಯಣ್ (ಪಿಟೀಲು). ಕಾರ್ಯಕ್ರಮ ನಡೆಯುವ ಸ್ಥಳ : ಶ್ರೀ ಗೀತಾ ಮಂದಿರ, # 33, 4ನೇ ಮುಖ್ಯರಸ್ತೆ, ಶ್ರೀರಾಮಪುರ, ಬೆಂಗಳೂರು-560021,
ಸರ್ವರಿಗೂ ಆದರದ ಸುಸ್ವಾಗತ

0 Comments