Ticker

6/recent/ticker-posts

Ad Code

Responsive Advertisement

ದೆಹಲಿಯಲ್ಲಿ ಕಾಂಗ್ರೆಸ್ ಮುಖಂಡರ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿ ಶಾಂತಿಯುತ ಪ್ರತಿಭಟನೆ

ಬಳ್ಳಾರಿ ಜೂನ್ 16. ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರಿಗೆ ಹಾಗೂ ರಾಹುಲ್ ಗಾಂಧಿ ಅವರಿಗೆ ಇ.ಡಿ ವಿಚಾರಣೆ ನೆಪದಲ್ಲಿ ಮಾನಸಿಕ ಕಿರುಕುಳ ನೀಡುತ್ತಿರುವ ಹಾಗೂ ಇದನ್ನು ವಿರೋಧಿಸಿ ದಿಲ್ಲಿಯಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರ ಮೇಲೆ ಪೆÇಲೀಸ್ ದೌರ್ಜನ್ಯ ನಡೆಸಿರುವ ಬಿಜೆಪಿ ಸರ್ಕಾರದ ದ್ವೇಷ ರಾಜಕೀಯಕ್ಕೆ ಧಿಕ್ಕರಿಸಿ, ಇಂದು ನ್ಯಾಯಕ್ಕಾಗಿ ರಾಜಭವನ ಮುತ್ತಿಗೆ ಹಾಕಲು ಶಾಂತಿಯುತವಾಗಿ ಕೆಪಿಸಿಸಿ ಕಚೇರಿಯಿಂದ ರಾಜಭವನದ ವರೆಗೆ ವಿರೋಧ ಪಕ್ಷದ ನಾಯಕರಾದ  ಸಿದ್ದರಾಮಯ್ಯ ರವರ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ರವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ಈ ಬೃಹತ್ ಪ್ರತಿಭಟನೆಯಲ್ಲಿ ಬಳ್ಳಾರಿ ಗ್ರಾಮಾಂತರ ಜನಪ್ರಿಯ ಶಾಸಕರಾದ ಬಿ.ನಾಗೇಂದ್ರ ರವರು ಭಾಗವಹಿಸಿ, ಬಿಜೆಪಿ ಸರ್ಕಾರ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಆಕ್ರೋಶವನ್ನು ವ್ಯಕ್ತಪಡಿಸಿದರು.




 


Post a Comment

0 Comments

Ad Code

Responsive Advertisement