ಬೆಂಗಳೂರು, ಜೂನ್ 30, (ಕರ್ನಾಟಕ ವಾರ್ತೆ) : ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ (ಬೈರತಿ) ಅವರು ಜುಲೈ 01, 02, ಮತ್ತು 03 ರಂದು ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

0 Comments