ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ, ಭಾರತದ ಮಾಜಿ ಉಪಪ್ರದಾನಿ ಡಾ. ಬಾಬು ಜಗಜೀವನರಾಮ್ ರವರ 36ನೇ ಪುಣ್ಯಸ್ಯರಣೆ ಪ್ರಯುಕ್ತ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ಡಾ. ಬಾಬು ಜಗಜೀವನರಾಮ್ ರವರ ಪ್ರತಿಮೆಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಹೆಚ್.ಆಂಜಿನೇಯ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.


0 Comments