Ticker

6/recent/ticker-posts

Ad Code

Responsive Advertisement

ಆದರ್ಶ ವಿದ್ಯಾಲಯದಲ್ಲಿ 7,8,9ನೇ ತರಗತಿ ಪ್ರವೇಶಕ್ಕೆ ಖಾಲಿ ಸೀಟುಗಳ ಭರ್ತಿ: ಅರ್ಜಿ ಆಹ್ವಾನ-ಕುಮಾರಸ್ವಾಮಿ

ಬಳ್ಳಾರಿ,ಜು.07: 2022-23ನೇ ಸಾಲಿನ ಸರ್ಕಾರಿ ಆದರ್ಶ ವಿದ್ಯಾಲಯದ 7,8 ಮತ್ತು 9ನೇ ತರಗತಿಯಲ್ಲಿನ ಖಾಲಿ ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಆದರ್ಶ ವಿದ್ಯಾಲಯದ ಮುಖ್ಯಗುರುಗಳಾದ ಕುಮಾರಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಖಾಲಿ ಸೀಟುಗಳ ದಾಖಲಾತಿಗಾಗಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿಯ ಈದ್ಗಾ ರಸ್ತೆಯ ಸರಕಾರಿ ಆದರ್ಶ ವಿದ್ಯಾಲಯ ಅಥವಾ ಮೊ.9449463870ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.



 


Post a Comment

0 Comments

Ad Code

Responsive Advertisement