ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ರಾಜಾಜಿನಗರದ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಜುಲೈ 26 ರಂದು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾರದಾ ಭಜನಾ ಮಂಡಳಿಯ ಸದಸ್ಯರಿಂದ ಭಜನೆ ಮತ್ತು ಶ್ರೀ ದ್ವೈಪಾಯನಾಚಾರ್ ಇವರಿಂದ ಗೋಪೀಗೀತಾ-ಭಾಗವತ ವಿಷಯವಾಗಿ ಧಾರ್ಮಿಕ ಪ್ರವಚನ ಜರುಗಿದವು.


0 Comments