Ticker

6/recent/ticker-posts

Ad Code

Responsive Advertisement

ಗಣಿ ಮತ್ತು ಭೂವಿಜ್ಞಾನ ಸಚಿವರ ಪ್ರವಾಸ

ಬೆಂಗಳೂರು, ಜುಲೈ 06 (ಕರ್ನಾಟಕ ವಾರ್ತೆ) :  ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಆಚಾರ ಹಾಲಪ್ಪ ಬಸಪ್ಪ ಅವರು ಜುಲೈ 08 ಮತ್ತು 09 ರಂದು ಹಾಸನ, ಚಿಕ್ಕಮಗಳೂರು ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.



Post a Comment

0 Comments

Ad Code

Responsive Advertisement