Ticker

6/recent/ticker-posts

Ad Code

Responsive Advertisement

ಗಣಿ ಮತ್ತು ಭೂವಿಜ್ಞಾನ ಸಚಿವರ ಪ್ರವಾಸ

ಬೆಂಗಳೂರು, ಜುಲೈ 02 (ಕರ್ನಾಟಕ ವಾರ್ತೆ) : ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಆಚಾರ ಹಾಲಪ್ಪ ಬಸಪ್ಪ ಅವರು ಜಲೈ 05 ಮತ್ತು  06 ರಂದು ಕೊಪ್ಪಳ, ಚಿತ್ರದುರ್ಗ, ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


Post a Comment

0 Comments

Ad Code

Responsive Advertisement