ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ವಯ್ಯಾಲಿಕಾವಲ್ ನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಟಿಟಿಡಿ ದಲ್ಲಿ ಜುಲೈ 2, ಶನಿವಾರ ಏರ್ಪಡಿಸಿದ್ದ ಊಂಜಲ್ ಸಂಗೀತೋತ್ಸವ ಕಾರ್ಯಕ್ರಮದಲ್ಲಿ ವಿದುಷಿ ಅರ್ಚನಾ ಭೋಜ್ ಅವರು ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು
ವಿ|| ಶ್ರೀ ಗೋವಿಂದಸ್ವಾಮಿ ಪಿಟೀಲು ವಾದನದಲ್ಲಿ ವಿದ್ವಾನ್ ಶ್ರೀ ಬೆಂಗಳೂರು ರಾಮನಾಥ್ ಅವರು ಮೃದಂಗ ವಾದನದಲ್ಲಿ ಸಾಥ್ ನೀಡಿದರು. ಟಿಟಿಡಿ ಎಚ್ ಡಿ ಪಿ ಪಿ ಯ ಕಾರ್ಯಕ್ರಮ ನಿರ್ವಹಣಾಧಿಕಾರಿ ಡಾ|| ಭುಜಂಗ ರಾವ್ ಅವರು ವಂದನಾರ್ಪಣೆ ಮಾಡಿದರು.

0 Comments