ಬೆಂಗಳೂರು : ನಗರದಲ್ಲಿ ಬೆಂಗಳೂರು ನಗರ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪ್ರಕಾಶ್ ಮೂರ್ತಿರವರು *ಸಾಹಿತ್ಯ ಸರಸ್ವತಿ ಕಲಾ ವೇದಿಕೆ* ಯ ಉದ್ಘಾಟನೆಯನ್ನು ನೆರವೇರಿಸಿದರು. ಕೆ. ಎಂ. ರೇವಣ್ಣನವರು,
ಪುರುಷೋತ್ತಮ, ಬಿ. ಶಿವಕುಮಾರ್ ಅವರು ಅತಿಥಿಗಳಾಗಿ ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ, ನಿಸರ್ಗ ಎಜುಕೇಶನಲ್ ಟ್ರಸ್ಟ್ ವತಿಯಿಂದ ಸ್ವಾಭಿಮಾನಿ ಕರ್ನಾಟಕ ವೇದಿಕೆಯ ಅಧ್ಯಕ್ಷ ದ್ವಾರನಕುಂಟೆ ಪಾತಣ್ಣ ಹಾಗೂ ಸಾಹಿತಿ ಆರ್. ಹಂಸರವರುಗಳನ್ನು ಸನ್ಮಾನಿಸಲಾಯಿತು.

0 Comments