Ticker

6/recent/ticker-posts

Ad Code

Responsive Advertisement

"ರಾಯರ ಸನ್ನಿಧಿಯಲ್ಲಿ ಶ್ರೀ ಗುರು ಪೌರ್ಣಮಿ "

 ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರು ಪೌರ್ಣಮೆ ಪ್ರಯುಕ್ತ ಪರಮ ಪೂಜ್ಯ108 ಶ್ರೀ  ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದಿಂದ್ರ ಆಚಾರ್ಯರ ನೇತೃತ್ವದಲ್ಲಿ  ಶ್ರೀ ಗುರು ರಾಯರ ಬೃಂದಾವನಕ್ಕೆ ವಿಶೇಷ ಅಲಂಕಾರ ಹಾಗೂ ಸಾಮೂಹಿಕ ಶ್ರೀ ಸತ್ಯ ನಾರಾಯಣ ವ್ರತ ಪೂಜೆಯು ನೆರವೇರಿತು.

ಈ ಸಂದರ್ಭದಲ್ಲಿ  ಶ್ರೀ ರಾಘವೇಂದ್ರ ಸ್ವಾಮಿಗಳ ಶ್ರೀ ಗುರು ಪಾದ ಪೂಜಾ ಕಾರ್ಯಕ್ರಮವು ನೆರವೇರಿತು ನೂರಾರು ಭಕ್ತರು ಭಾಗವಹಿಸಿ ಶ್ರೀ ಹರಿವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.




Post a Comment

0 Comments

Ad Code

Responsive Advertisement