Ticker

6/recent/ticker-posts

Ad Code

Responsive Advertisement

ಜಿ ಎಸ್ ಟಿ ಯನ್ನು ರದ್ದುಗೊಳಿಸಲು ಕರ್ನಾಟಕ ಚಿಟ್ ಸ್ಟರ್ಸ್ ಅಸೋಸಿಯೇಷನ್ ಆಗ್ರಹ

ಚಿಟ್ ಫಂಡ್ ಸೇವೆಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ (ಜಿ ಎಸ್ ಟಿ) ಯಿಂದ ವಿನಾಯಿತಿ ನೀಡುವಂತೆ ಸರ್ಕಾರವನ್ನು ಆಗ್ರಹಿಸಲು ನಗರದ ಫ್ರೀಡಮ್ ಪಾರ್ಕ್‌ ನಲ್ಲಿಂದು ಪ್ರತಿಭಟನಾ ಸಭೆಯನ್ನು ಕೆಸಿಎ (ರಿ) ಅಧ್ಯಕ್ಷರಾದ ಎಸ್.ಬಸವಲಿಂಗಪ್ಪನವರ ನೇತೃತ್ವದಲ್ಲಿ  ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಗೋವಿಂದನ್ ಕುಟ್ಟಿ, ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ, ಖಜಾಂಚಿ ವಿಜಯಕುಮಾರ್ ರವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರತಿಭಟನಾ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ರಾಜ್ಯದ ನಾನಾ ಭಾಗಗಳಿಂದ ಆಗಮಿಸಿ, ಸರ್ಕಾರ ತಮ್ಮ ಬೇಡಿಕೆಯನ್ನು ಈಡೇರಿಸಬೇಕೆಂದು ಆಗ್ರಹಿಸಿದರು.


Post a Comment

0 Comments

Ad Code

Responsive Advertisement