Ticker

6/recent/ticker-posts

Ad Code

Responsive Advertisement

ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ವಾರಸುದಾರರಿಲ್ಲದ ವಾಹನಗಳ ಬಹಿರಂಗ ಹರಾಜು ಬಗ್ಗೆ

ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಕೆಲವು ಪ್ರಕರಣಗಳಲ್ಲಿ ಅಮಾನತ್ತುಪಡಿಸಿಕೊಂಡಿರುವ ವಿವಿಧ ಮಾದರಿಯ 57 ದ್ವಿಚಕ್ರ ವಾಹನಗಳ ವಾರಸುದಾರರು ಪತ್ತೆಯಾಗಿರುವುದಿಲ್ಲ. ಆದುದರಿಂದ ಮಾನ್ಯ  ನ್ಯಾಯಾಲಯದ ಆದೇಶದಂತೆ ವಿವಿಧ ಬಗೆಯ 57 ದ್ವಿಚಕ್ರ ವಾಹನಗಳನ್ನು ದಿನಾಂಕ: 15/07/2022 ರಂದು ಬೆಳಿಗ್ಗೆ 10-00 ಗಂಟೆಗೆ ಬಂಡೇಪಾಳ್ಯ ಪೊಲೀಸ್ ಠಾಣೆಯ ಆವರಣದಲ್ಲಿ ಬಹಿರಂಗ ಹರಾಜು ಮಾಡಲಾಗುವುದು, ಆಸಕ್ತಿ ಉಳ್ಳವರು ಹರಾಜಿನಲ್ಲಿ ಭಾಗವಹಿಸಿ ವಾಹನಗಳನ್ನು ಕೊಂಡುಕೊಳ್ಳಲು  ಕೋರಲಾಗಿದೆ. 

ದೂರವಾಣಿ ಸಂಖ್ಯೆ : 080 22942236


Post a Comment

0 Comments

Ad Code

Responsive Advertisement