ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಜುಲೈ 7, ಗುರುವಾರ ಸಂಜೆ 7-30ಕ್ಕೆ, ನೃತ್ಯ ಲಹರಿ ಕಲಾ ಕೇಂದ್ರ ಟ್ರಸ್ಟ್ ನ ವಿದ್ಯಾರ್ಥಿಗಳಿಂದ "ಭರತನಾಟ್ಯ ಪ್ರದರ್ಶನ" ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ನಿರ್ದೇಶನ ವಿದುಷಿ ಶ್ರೀಮತಿ ರೂಪಾ ಗಿರೀಶ್. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ ಐದನೇ ಬಡಾವಣೆ, ಬೆಂಗಳೂರು-560041.

0 Comments