ಬೆಂಗಳೂರು, ಜುಲೈ 05 (ಕರ್ನಾಟಕ ವಾರ್ತೆ) : ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಜುಲೈ 6 ರಂದು ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಅಂದೇ ಕೇಂದ್ರಸ್ಥಾನಕ್ಕೆ ವಾಪಸ್ಸಾಗಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

0 Comments