Ticker

6/recent/ticker-posts

Ad Code

Responsive Advertisement

ಕೆಎಸ್‍ಆರ್‍ಟಿಸಿ - ಅಂತರ ನಿಗಮ ವರ್ಗಾವಣೆಗೆ ಅವಕಾಶ

ಬೆಂಗಳೂರು, ಜುಲೈ 02 (ಕರ್ನಾಟಕ ವಾರ್ತೆ) : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂ.ಮ.ಸಾ.ಸಂಸ್ಥೆ, ಕ.ಕ.ರ.ಸಾ.ಸಂಸ್ಥೆ ಮತ್ತು ವಾ.ಕ.ರ.ಸಾ.ಸಂಸ್ಥೆಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ಕೋರಿಕೆ ಮೇರೆಗೆ ಪರಸ್ಪರ 862 ನೌಕರರು ಅರ್ಜಿಗಳನ್ನು ಸಲ್ಲಿಸಿದ್ದು, ಈ ಪೈಕಿ 712 ನೌಕರರು ಪರಸ್ಪರ ಕೋರಿಕೆ ಮೇರೆಗೆ ಅಂತರ ನಿಗಮ ವರ್ಗಾವಣೆಗೊಂಡಿರುತ್ತಾರೆ.

ಈ ವರ್ಗಾವಣೆ ಆದೇಶವನ್ನು ksrtc.karnataka.gov.in ವೆಬ್‍ಸೈಟ್‍ನಲ್ಲಿ ಜುಲೈ 01, 2022 ರಂದು ಪ್ರಕಟಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


Post a Comment

0 Comments

Ad Code

Responsive Advertisement