Ticker

6/recent/ticker-posts

Ad Code

Responsive Advertisement

ವಿಧಾನಪರಿಷತ್ತಿನ ಶಿಕ್ಷಕರ ಕ್ಷೇತ್ರ - ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯರು ಪ್ರಮಾಣ ವಚನ

ಇತ್ತೀಚಿಗೆ ನಡೆದ ರಾಜ್ಯ ವಿಧಾನಪರಿಷತ್ತಿನ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಸದಸ್ಯರಾದ ಹಣವಂತ ರುದ್ರಪ್ಪ ನಿರಾಣಿ, ಮಧು ಜಿ ಮಾದೇಗೌಡ, ಪ್ರಕಾಶ್ ಬಾಬಣ್ಣ ಹುಕ್ಕೇರಿ ಮತ್ತು ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.





ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಎಸ್ ಬೊಮ್ಮಾಯಿ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಹಿರಿಯ ನಾಯಕರು ಉಪಸ್ಥಿತರಿದ್ದರು. 






Post a Comment

0 Comments

Ad Code

Responsive Advertisement