Ticker

6/recent/ticker-posts

Ad Code

Responsive Advertisement

ಶ್ರೀ ಗುರುರಾಜ ಭಜನಾ ಮಂಡಳಿ ಸದಸ್ಯರ ಹರಿಭಜನೆ

 ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ವಯ್ಯಾಲಿಕಾವಲ್ ನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ (ಟಿಟಿಡಿ) ದಲ್ಲಿ,  ಜುಲೈ 3, ಭಾನುವಾರ ಏರ್ಪಡಿಸಿದ್ದ ಭಜನಾ ಕಾರ್ಯಕ್ರಮದಲ್ಲಿ ವಿ ವಿ ಪುರದ ಶ್ರೀ ಗುರುರಾಜ ಭಜನಾ ಮಂಡಳಿಯ ಸದಸ್ಯರು ಹರಿಭಜನೆಯನ್ನು ಪ್ರಸ್ತುತ ಪಡಿಸಿದರು. ಟಿ ಟಿ ಡಿ ಹೆಚ್ ಡಿ ಪಿ ಪಿ ಯ ಕಾರ್ಯಕ್ರಮ ನಿರ್ವಹಣಾಧಿಕಾರಿ ಡಾ|| ಪಿ. ಭುಜಂಗ ರಾವ್ ಅವರು ವಂದನಾರ್ಪಣೆ ಮಾಡಿದರು.



Post a Comment

0 Comments

Ad Code

Responsive Advertisement