ಬೆಂಗಳೂರು, ಜುಲೈ 11 (ಕರ್ನಾಟಕ ವಾರ್ತೆ) : ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ವತಿಯಿಂದ “ಕಾರ್ಗಿಲ್ ವಿಜಯ ದಿವಸ” ಸಮಾರೋಪ ಸಮಾರಂಭವನ್ನು ಜುಲೈ 26 ರಂದು ಬೆಳಿಗ್ಗೆ 8.45 ಗಂಟೆಗೆ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಏರ್ಪಡಿಸಲಾಗಿದೆ.
ಸಮಾರಂಭದಲ್ಲಿ ಪಾಲ್ಗೊಳ್ಳುವ ಮಾಜಿ ಸೈನಿಕರು ತಮ್ಮ ಮಾಜಿ ಸೈನಿಕರ ಗುರುತಿನ ಚೀಟಿಯೊಂದಿಗೆ ಭಾಗವಹಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಸಮಾರಂಭದಲ್ಲಿ ಪಾಲ್ಗೊಳ್ಳುವ ಮಾಜಿ ಸೈನಿಕರು ತಮ್ಮ ಮಾಜಿ ಸೈನಿಕರ ಗುರುತಿನ ಚೀಟಿಯೊಂದಿಗೆ ಭಾಗವಹಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
0 Comments