Ticker

6/recent/ticker-posts

Ad Code

Responsive Advertisement

ನಾಡಪ್ರಭು ಕೆಂಪೇಗೌಡರ108 ಅಡಿ ಎತ್ತರದ ಕಂಚಿನ ಪ್ರತಿಮೆ ಉದ್ಘಾಟನಾ ಅಭಿಯಾನ

 ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಥೀಮ್ ಪಾರ್ಕ್ ನಿರ್ಮಾಣದ ಭೂಮಿ‌ ಪೂಜೆ ಮತ್ತು ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಉದ್ಘಾಟನಾ ಅಭಿಯಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರೊಂದಿಗೆ ಮಾನ್ಯ ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ, ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ  ಮುನಿರತ್ನ ಅವರು ಪಾಲ್ಗೊಂಡರು. 










ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ರಾಜ್ಯಸಭಾ ಸದಸ್ಯರಾದ ಜಗ್ಗೇಶ್, ಸಚಿವರುಗಳಾದ ಆರ್.ಅಶೋಕ್, ಡಾ.ಸಿ.ಎನ್.ಅಶ್ವಥ್ ನಾರಾಯಣ, ಎಸ್.ಟಿ.ಸೋಮಶೇಖರ್, ಡಾ.ಕೆ‌.ಸುಧಾಕರ್, ಕೆ‌.ಗೋಪಾಲಯ್ಯ, ಶಾಸಕರುಗಳಾದ ಎಸ್.ಆರ್.ವಿಶ್ವನಾಥ್, ಎಂ.ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯರುಗಳಾದ ನಾರಾಯಣಸ್ವಾಮಿ, ಹಿಂದುಳಿದ ಮೋರ್ಚಾ ರಾಜ್ಯಾಧ್ಯಕ್ಷರಾದ ನೆ.ಲ.ನರೇಂದ್ರ ಬಾಬು ಮುಂತಾದವರು ಉಪಸ್ಥಿತರಿದ್ದರು.

Post a Comment

0 Comments

Ad Code

Responsive Advertisement