Ticker

6/recent/ticker-posts

Ad Code

Responsive Advertisement

BIG BREAKING : LOKAYUKTA : ಭ್ರಷ್ಟಾಚಾರ ಸಂಬಂಧ ದೂರುಗಳನ್ನು ಲೋಕಾಯುಕ್ತದಲ್ಲಿ ದಾಖಲಿಸಿಕೊಳ್ಳುವಂತೆ ಆದೇಶ

 ಬೆಂಗಳೂರು: ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರ ಸ್ಥಾಪಿಸಿದ್ದಂತ ಎಸಿಬಿಯನ್ನು ರದ್ದುಗೊಳಿಸಿ, ಲೋಕಾಯುಕ್ತಕ್ಕೆ ಎಲ್ಲಾ ಪ್ರಕರಣ ವರ್ಗಾವಣೆ ಮಾಡುವಂತೆ ಕೆಲ ದಿನಗಳ ಹಿಂದೆ ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಇನ್ಮುಂದೆ ಭ್ರಷ್ಟಾಚಾರ ಸಂಬಂಧದ ದೂರುಗಳನ್ನು ಲೋಕಾಯುಕ್ತದಲ್ಲಿ ದಾಖಲಿಸಿಕೊಳ್ಳುವಂತೆ ರಾಜ್ಯ ಹೈ ಕೋರ್ಟ್ನ ಆದೇಶದಂತೆ ಎಡಿಜಿಪಿ ಹೊರಡಿಸಿದ್ದಾರೆ.


ಈ ಸಂಬಂಧ ಸುತ್ತೋಲೆ ಹೊರಡಿಸಿರುವಂತ ಕರ್ನಾಟಕ ಲೋಕಾಯುಕ್ತದ ಎಡಿಜಿಪಿ, ಹೈಕೋರ್ಟ್ ಆದೇಶದಂತೆ ಎಲ್ಲಾ ಲೋಕಾಯುಕ್ತ ಎಸ್ಪಿ, ಡಿಎಸ್ಪಿ ಹಾಗೂ ಪೊಲೀಸ್ ಇನ್ಸ್ ಪೆಕ್ಟರ್ ಗಳು, 1988ರ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಂತೆ ಇನ್ಮುಂದೆ ಸಾರ್ವಜನಿಕರಿಂದ ಭ್ರಷ್ಟಾಚಾರ ಸಂಬಂಧದ ದೂರನ್ನು ದಾಖಲಿಸುವಂತೆ ಸೂಚಿಸಿದ್ದಾರೆ. ಈ ಮೂಲಕ ಲೋಕಾಯುಕ್ತಕ್ಕೆ ಫವರ್ ನೀಡಿ ಆದೇಶಿಸಿದ್ದಾರೆ.

Post a Comment

0 Comments

Ad Code

Responsive Advertisement