Ticker

6/recent/ticker-posts

Ad Code

Responsive Advertisement

"ಹರಿನಾಮ ಸಂಕೀರ್ತನೆ"

ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಆಗಸ್ಟ್ 19, ಶುಕ್ರವಾರ ಸಂಜೆ 6-30ಕ್ಕೆ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀಮತಿ ರಮ್ಯಾ ಸುಧೀರ್ ಇವರಿಂದ "ಹರಿನಾಮ ಸಂಕೀರ್ತನೆ" ವಿಶೇಷ ಗಾಯನ ಕಾರ್ಯಕ್ರಮ ಏರ್ಪಡಿಸಿದೆ. ವಾದ್ಯ ಸಹಕಾರ : ಶ್ರೀ ಶ್ರೀನಿವಾಸ ಕಾಖಂಡಕಿ (ತಬಲಾ), ಶ್ರೀ ಅಮಿತ್ ಶರ್ಮಾ (ಕೀ-ಬೋಡ್೯). ಸ್ಥಳ : ಶ್ರೀ ಅಭಯಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನ, #152/1, 'ವಜ್ರಕ್ಷೇತ್ರ', 7ನೇ ಮುಖ್ಯರಸ್ತೆ, 7ನೇ ಅಡ್ಡರಸ್ತೆ, 3ನೇ ಬಡಾವಣೆ, ತ್ಯಾಗರಾಜನಗರ, ಬೆಂಗಳೂರು-28


 ಸರ್ವರಿಗೂ ಆದರದ ಸುಸ್ವಾಗತ

Post a Comment

0 Comments

Ad Code

Responsive Advertisement