ಬೆಂಗಳೂರು, ಸೆಪ್ಟೆಂಬರ್ 02: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯ ಲೋಕಾರ್ಪಣೆಗೆ ಪೂರ್ವಭಾವಿಯಾಗಿ ಇಂದು ಉದ್ಘಾಟನಾ ಅಭಿಯಾನಕ್ಕೆ ಚಾಲನೆ ನೀಡಿದರು.
ಸಚಿವರಾದ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಆರ್.ಅಶೋಕ್, ಡಾ:ಕೆ.ಸುಧಾಕರ್, S.T.ಸೋಮಶೇಖರ್ , ಮುನಿರತ್ನ, ಸಂಸದ ಡಿ.ವಿ.ಸದಾನಂದಗೌಡ, ಜಗ್ಗೇಶ್, ಬಿ.ಡಿ.ಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.



0 Comments