ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅತಿವೃಷ್ಟಿ, ಪ್ರವಾಹ ಕುರಿತಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.
ಸಚಿವರಾದ ವಿ.ಸೋಮಣ್ಣ, ಡಾ. ಸಿ.ಎನ್. ಅಶ್ವತ್ಥನಾರಾಯಣ, ಎಸ್.ಟಿ. ಸೋಮಶೇಖರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಡಿಎ ಆಯುಕ್ತ ಜಿ. ಕುಮಾರ ನಾಯಕ್, ಬೆಂಗಳೂರು ಜಲಮಂಡಳಿ ಅಧ್ಯಕ್ಷ ಎನ್. ಜಯರಾಂ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.





0 Comments