ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ108 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಜರುಗಲಿದೆ.
ಸೆಪ್ಟೆಂಬರ್ 15, ಗುರುವಾರ ಸಂಜೆ 7-30ಕ್ಕೆ, ನಾಟ್ಯ ಸಂಕುಲ ನೃತ್ಯ ಶಾಲೆಯ ವಿದ್ಯಾರ್ಥಿಗಳಿಂದ ವಿ|| ಶ್ರೀಮತಿ ನಾಗಶ್ರೀ ಶ್ರೀನಿವಾಸನ್ ಅವರ ನಿರ್ದೇಶನದಲ್ಲಿ "ಭರತನಾಟ್ಯ ಪ್ರದರ್ಶನ" ಏರ್ಪಡಿಸಲಾಗಿದೆ.
*ಸ್ಥಳ*: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-560041
_ಸರ್ವರಿಗೂ_ _ಆದರದ_ _ಸುಸ್ವಾಗತ_

0 Comments