ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿರುವನಂತಪುರದಲ್ಲಿ ನಡೆದ ದಕ್ಷಿಣ ವಲಯ ಅಂತರರಾಜ್ಯ ಪರಿಷತ್ತಿನ ಸಭೆಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಅವರು ದಕ್ಷಿಣದ ಇತರ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಸಚಿವರೊಂದಿಗೆ ಸೌಹಾರ್ದಯುತ ಮಾತುಕತೆ ನಡೆಸಿದರು. ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಜೊತೆಗಿದ್ದರು.
ಪರಿಷತ್ತಿನ ಸಭೆಯ ಸಂದರ್ಭದಲ್ಲಿ ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರೊಂದಿಗೆ ಔಪಚಾರಿಕ ಮಾತುಕತೆ ನಡೆಸಿದರು.




0 Comments