ಮೈಸೂರು, ಸೆಪ್ಟೆಂಬರ್ 06 :ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸೈಬರ್ ವರ್ಸ್ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ಸೈಬರ್ ವರ್ಸ್ ಲ್ಯಾಬ್, ಕಾಪ್ ಕನೆಕ್ಟ್ ಮತ್ತು ಸೈಬರ್ ಹೈಜೀನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮೈಸೂರು ರಾಜಮನೆತನದ ಯದುವೀರ ಕೃಷ್ಣದತ್ತ ಒಡೆಯರ್ ದಂಪತಿಗಳು, ಮೈಸೂರು ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಚಿವ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್ ಸಂಸದ ಪ್ರತಾಪ್ ಸಿಂಹ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.











0 Comments