Ticker

6/recent/ticker-posts

Ad Code

Responsive Advertisement

ಐಎಮ್‍ಎಫ್ ಏರೋಸ್ಪೇಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳೊಂದಿಗೆ ರಾಜ್ಯಪಾಲರು ಭಾಗಿ

ಬೆಂಗಳೂರು, ಸೆಪ್ಟಂಬರ್ 27: ಗೌರವಾನಿತ್ವ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮರ್ಮು ಅವರು ಬೆಂಗಳೂರಿನ ಎಚ್‍ಎಎಲ್‍ನ ಏರೋಸ್ಪೇಸ್ ವಿಭಾಗದಲ್ಲಿ ಆಯೋಜಿಸಿದ್ದ ಇಂಟಿಗ್ರೇಟೆಡ್ ಕ್ರಯೋಜೆನಿಕ್ ಇಂಜಿನ್ ಮ್ಯಾನುಫ್ಯಾಕ್ಚರಿಂಗ್ ಫೆಸಿಲಿಟಿ (ಐಎಮ್‍ಎಫ್) ಏರೋಸ್ಪೇಸ್ ಉದ್ಘಾಟಿಸಿ, ಝೋನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ (ದಕ್ಷಿಣ ವಲಯ)ದ ಶಂಕುಸ್ಥಾಪನೆಯನ್ನು ನೆರವೇರಿಸಿದರು.


ಈ ಸಂದರ್ಭದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವರಾದ ಡಾ.ಭಾರತಿ ಪ್ರವೀಣ್ ಪವಾರ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಚಿವರಾದ ಡಾ.ಕೆ ಸುಧಾಕರ್, ಇಸ್ರೋ ಅಧ್ಯಕ್ಷರಾದ ಸೋಮನಾಥ್, ಹೆಚ್ ಎಎಲ್ ಅಧ್ಯಕ್ಷರಾದ ಅನಂತ ಕೃಷ್ಣನ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.





Post a Comment

0 Comments

Ad Code

Responsive Advertisement