ಮೂರು ದಿನಗಳ ಕಾಲ ರಾಜ್ಯ ಪ್ರವಾಸದಲ್ಲಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಚ್.ಎ. ಎಲ್ ವಿಮಾನ ನಿಲ್ದಾಣದಲ್ಲಿ ಬೀಳ್ಕೊಟ್ಟರು.
ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಈ ಸಂದರ್ಭದಲ್ಲಿ ಹಾಜರಿದ್ದರು.

0 Comments