Ticker

6/recent/ticker-posts

Ad Code

Responsive Advertisement

"ಹರಿನಾಮ ಸಂಕೀರ್ತನೆ"

ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಸೆಪ್ಟೆಂಬರ್ 16, ಶುಕ್ರವಾರ ಸಂಜೆ 6-30ಕ್ಕೆ ವಿದುಷಿ ಶ್ರೀಮತಿ ರಜನಿ ಗುರುರಾಜ್ ಇವರಿಂದ "ಹರಿನಾಮ ಸಂಕೀರ್ತನೆ" ವಾದ್ಯ ಸಹಕಾರ : ವಿ|| ಶ್ರೀ ಶಶಿಧರ್ (ಪಿಟೀಲು),

ವಿ|| ಶ್ರೀ ಶ್ರೀನಿವಾಸ್ ಅನಂತರಾಮಯ್ಯ (ಮೃದಂಗ). ಸ್ಥಳ: ಶ್ರೀ ರಾಮ ಮಂದಿರ, ಈಸ್ಟ್ ಪಾರ್ಕ್ ರಸ್ತೆ, ಅಂಚೆ ಕಚೇರಿ ಹತ್ತಿರ, ಮಲ್ಲೇಶ್ವರಂ, ಬೆಂಗಳೂರು-560003

ಸರ್ವರಿಗೂ ಆದರದ ಸುಸ್ವಾಗತ

Post a Comment

0 Comments

Ad Code

Responsive Advertisement