Ticker

6/recent/ticker-posts

Ad Code

Responsive Advertisement

ಸಂಚಾರ ದಟ್ಟಣೆ ಹಾಗೂ ರಾಷ್ಟ್ರಹೆದ್ದಾರಿಗೆ ಸಂಬಂಧಿಸಿದಂತೆ ನಿತಿನ್ ಗಡ್ಕರಿ ಅಧ್ಯಕ್ಷತೆಯಲ್ಲಿ ಸಭೆ

 ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಹಾಗೂ ರಾಷ್ಟ್ರಹೆದ್ದಾರಿಗೆ ಸಂಬಂಧಿಸಿದಂತೆ ಕೇಂದ್ರದ ಭೂ ಸಂಪರ್ಕ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡರು.







ಸಭೆಯಲ್ಲಿ ಸಚಿವರಾದ ಸಿ.ಸಿ.ಪಾಟೀಲ್, ಅಶ್ವತ್ಥ್ ನಾರಾಯಣ, ಬಿ.ಶ್ರೀರಾಮುಲು, ಸಂಸದರಾದ ಪಿ.ಸಿ.ಮೋಹನ, ತೇಜಸ್ವಿ ಸೂರ್ಯಾ, ಪ್ರತಾಪ ಸಿಂಹ ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Post a Comment

0 Comments

Ad Code

Responsive Advertisement