ಮುಖ್ಯಮಂತ್ರಿಯವರ ನಗರ ಪ್ರದಕ್ಷಿಣೆ ವಿವರ (01.09.2022)
* ಮಳೆಹಾನಿ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಸಂಚಾರ.
* ಮಾರತ್ತಹಳ್ಳಿ ಮುಖ್ಯರಸ್ತೆಯ ಡಿಎನ್ಎ ಅಪಾರ್ಟ್ಮೆಂಟ್ ಬಳಿ ವೀಕ್ಷಣೆ.
* 30 ಅಡಿ ಕಾಲುವೆಯನ್ನು 4 ಅಡಿ ಅಗಲಕ್ಕೆ ಒತ್ತುವರಿ.
* ಕೂಡಲೇ ತೆರವುಗೊಳಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ
------
1.9.2022ರ ಗುರುವಾರದಂದು ಮುಖ್ಯಮಂತ್ರಿ ಬೊಮ್ಮಾಯಿ ಅವರ ನಗರ ಪ್ರದಕ್ಷಿಣೆ ವಿವರ
ವೈಟ್‍ಫೀಲ್ಡ್ ನಲ್ಲಿ ಮಾನ್ಯ ಮುಖ್ಯಮಂತ್ರಿಗಳು ಸಾರ್ವಜನಿಕರ ಕುಂದುಕೊರತೆಗಳ ಅಹವಾಲುಗಳ ಸ್ವೀಕಾರ.
ಮುಖ್ಯಮಂತ್ರಿಯವರಿಗೆ ಮಳೆಯಿಂದ ಹಾನಿಯ ವಿವರಣೆಯನ್ನು ಸಾರ್ವಜನಿಕರು ತಿಳಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಡಾ ಅಶ್ವತ್ಥ್ ನಾರಾಯಣ, ಶ್ರೀ ಬಿ.ಎ.ಬಸವರಾಜ, ಶಾಸಕ ಅರವಿಂದ ಲಿಂಬಾವಳಿ, ಸತೀಶ್ ರೆಡ್ಡಿ ಹಾಗೂ ಹಿರಿಯ ಅಧಿಕಾರಿಗಳು ಇದ್ದರು.
















0 Comments