ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೃಹತ್ ಬೆಂಗಳೂರು ಹೋಟೇಲಿಯರುಗಳ ಸಂಘದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹೋಟೆಲ್ ಉದ್ಯಮದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ಸಂಘದ ಅಧ್ಯಕ್ಷ ಪಿ.ಸಿ ರಾವ್ ಮತ್ತು ಇತರರು ಉಪಸ್ಥಿತರಿದ್ದರು.


0 Comments