-------------------------------
ಬೆಂಗಳೂರು: ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಅಕ್ಟೋಬರ್ 20, ಗುರುವಾರ ಸಂಜೆ 7-30ಕ್ಕೆ ನರ್ತನ ಅಕಾಡೆಮಿ ಆಫ್ ಫಾರ್ ಪಫಾ೯ಮಿಂಗ್ ಆಟ್ಸ್೯ ಸಂಸ್ಥೆಯ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಗುರುಗಳು : ವಿದುಷಿ ಸುಧಾ ಶ್ರೀಧರ್. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 5ನೇ ಬಡಾವಣೆ ಜಯನಗರ, ಬೆಂಗಳೂರು-41

0 Comments