ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬೀದರ ಜಿಲ್ಲೆಯ ಔರಾದ್ ನಲ್ಲಿ ನಡೆದ ಬಿಜೆಪಿಯ ಜನ ಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ ಬಿ. ಪಾಟೀಲ ಮುನೆನಕೊಪ್ಪ. ಕೇಂದ್ರ ಸಚಿವರಾದ ಭಗವಂತ ಖೂಬಾ. ಪಶು ಸಂಗೋಪನೆ ಸಚಿವರಾದ ಪ್ರಭು. ಬಿ. ಚವ್ಹಾಣ. ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಮಾರುತಿ ರಾವ್ ಮುಳೆ ಸೇರಿದಂತೆ ಇತರರು ಉಪಸ್ಥಿತರಿದ್ದರು






0 Comments