Ticker

6/recent/ticker-posts

Ad Code

Responsive Advertisement

"ದಾಸರ ಪದಗಳ ಗಾಯನ"

ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಅಕ್ಟೋಬರ್ 13, ಗುರುವಾರ ಸಂಜೆ 7-30ಕ್ಕೆ, ಶ್ರೀ ರಾಘವೇಂದ್ರ ರಾವ್ ಇವರಿಂದ "ದಾಸರ ಪದಗಳ ಗಾಯನ" ಕಾರ್ಯಕ್ರಮ ಏರ್ಪಡಿಸಿದೆ. ವಾದ್ಯ ಸಹಕಾರ : ಶ್ರೀ ಶಶಿಧರ್ (ಪಿಟೀಲು), ಶ್ರೀ ಶ್ರೀನಿವಾಸ್ ಅನಂತರಾಮಯ್ಯ (ಮೃದಂಗ). 

ಸ್ಥಳ: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 5ನೇ ಬಡಾವಣೆ, ಜಯನಗರ, ಬೆಂಗಳೂರು-560041

 ಸರ್ವರಿಗೂ ಆದರದ ಸುಸ್ವಾಗತ

Post a Comment

0 Comments

Ad Code

Responsive Advertisement