Ticker

6/recent/ticker-posts

Ad Code

Responsive Advertisement

ಇಂಟರ್ ನ್ಯಾಶನಲ್ ಆರ್ಟ್ ಆಫ್ ಲಿವಿಂಗ್ ಸೆಂಟರ್ ದೀಪಾವಳಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಚಾಲನೆ

 ಕನಕಪುರ ರಸ್ತೆಯ ಇಂಟರ್ ನ್ಯಾಶನಲ್ ಆರ್ಟ್ ಆಫ್ ಲಿವಿಂಗ್ ಸೆಂಟರ್ ನಲ್ಲಿ ಏರ್ಪಡಿಸಿದ್ದ ದೀಪಾವಳಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು. ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ, ಸಹಕಾರ ಸಚಿವ ಎಸ್. ಟಿ. ಸೋಮಶೇಖರ್, ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕನ್ನಡದ ಎಲಿಮೆಂಟ್ ಆ್ಯಪ್ ಅನ್ನು ಉದ್ಘಾಟಿಸಿದರು.






Post a Comment

0 Comments

Ad Code

Responsive Advertisement