17-10-2022 ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಧಿಕಾರಿಗಳ ಸಭೆ ನಡೆಯಿತು. ಸಚಿವರಾದ ಆರ್. ಅಶೋಕ್, ಜೆ.ಸಿ. ಮಾಧುಸ್ವಾಮಿ, ವಿ. ಸುನಿಲ್ ಕುಮಾರ್, ಸಿ.ಸಿ. ಪಾಟೀಲ್, ವಿ.ಸೋಮಣ್ಣ, ಬಿ.ಶ್ರೀರಾಮುಲು, ಕೆ. ಗೋಪಾಲಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.



0 Comments